: F3- NJY ಮಾರ್ಗವು breaker problem ಇರುವ ಕಾರಣ ಲೈನ್ ಟ್ರೈಬಲ್ ನಲ್ಲಿ ಇರುತ್ತದೆ...
Ashwini SA
10:53 am
Photo
NPS ನೌಕರರು,ಕೆ.ಆರ್. ಪೇಟೆ .
11:29 am
~ Mangla
: Om Shanti
ಶ್ರೀ ಶಂಭುನಾಗಲಿಂಗೇಶ್ವರ ಬಳಗ
11:43 am
~ ಓಂ ನಮಃ ಶಿವಾಯ
:
ಶ್ರೀ ಶಂಭುನಾಗಲಿಂಗೇಶ್ವರ ಸ್ವಾಮಿ ಕ್ಷೇತ್ರ ಇವರ ಆ್ಯಪ್ ಬಂದಿದೆ.
ಎಲ್ಲಾ ಸದಸ್ಯರು ತಕ್ಷಣವೇ ಕೆಳಗೆ ನೀಡಿರುವ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಗುಂಪನ್ನು ಸೇರಿ, ಮತ್ತು ನಿಮ್ಮ ಸದಸ್ಯತ್ವ ಗುರುತಿನ ಚೀಟಿಯನ್ನು ಪಡೆಯಿರಿ - Powered by Kutumb App
https://kutumbapp.page.link/aq22bk5oHkmY9yfv6
ವಿದ್ಯುತ್ಒಕ್ಕಲಿಗರ ವೇದಿಕೆ ಮಂಡ್ಯ
11:49 am
~ Kumarswamy
:
Photo
Lingrajanna Con
11:50 am
Indent (76).pdf • 2 pages
MFF/MR group
12:18 pm
Messages are end-to-end encrypted. No one outside of this chat, not even WhatsApp, can read or listen to them. Click to learn more
KR PET DIVISION
1:00 pm
KR
: Concerned EE/AEE/SO s are instructed to meeting today 3.00pm at corporate office.
Raghu boys kr pete..
12:29 pm
Messages are end-to-end encrypted. No one outside of this chat, not even WhatsApp, can read or listen to them. Click to learn more
ಕೆ ಆರ್ ಪೇಟೆ (659) ನೌಕರರು
12:42 pm
Messages are end-to-end encrypted. No one outside of this chat, not even WhatsApp, can read or listen to them. Click to learn more
ಕಿಕ್ಕೇರಿ cesc employs
12:45 pm
Raghu.sir
: ಎಲ್ಲಾ ನನ್ನ ನೌಕರ ಬಾಂಧವರೇ ಕಾರ್ಯಕ್ರಮ ಮುಗಿದ ನಂತರದ ಊಟದ ವ್ಯವಸ್ಥೆ ಕೂಡ ಇರುತ್ತದೆ
ಲಕ್ಷ್ಮೀನರಸಿಂಹಸ್ವಾಮಿ ಸಮಿತಿ
yesterday
Shivlinganna.maddi
: ಪ್ರಿಯ ಮಿತ್ರರೇ, ಈ ವರ್ಷ ರಾಜ್ಯಾದ್ಯಂತ ಹಿಂದೆಂದೂ ಕಾಣದ ಸೂರ್ಯನ ಶಾಖದ ಪ್ರಖರತೆ ಫೆಬ್ರವರಿಯಿಂದ ದಿನ ದಿನಕ್ಕೆ ಹೆಚ್ಚಾಗುತ್ತಿದೆ.ಇನ್ನೂ ಈ ಪ್ರಖರತೆ ಜೂನ್ ಎರಡನೇ ವಾರದ ವರೆಗೂ ಮುಂದುವರೆಯುವುದರಿಂದ ಖಂಡಿತವಾಗಿ ನಾವು ಕೆಲವೊಂದು ವ್ಯವಸ್ಥೆಗಳನ್ನು ಮಾಡಿಕೊಳ್ಳಲೇಬೇಕಿದೆ,ಇಲ್ಲವಾದರೆ ವಯಸ್ಕರು ಮಕ್ಕಳು ವಯೋವೃದ್ಧರು ಎಲ್ಲರೂ ಜೀವಕ್ಕೆ ಅಪಾಯ ತಂದುಕೊಳ್ಳಬೇಕಾದೀತು,ಮಕ್ಕಳಲ್ಲಿ Dehydration ವೃದ್ಧರಲ್ಲಿ Sun stroke ಮಧ್ಯವಯಸ್ಕರಲ್ಲಿ ವಿಪರೀತ ತಲೆನೋವು ಹೆಚ್ಚಾಗುತ್ತದೆ.ಆದ್ದರಿಂದ ನಾನು ಕೆಳಗೆ ಸೂಚಿಸುವಂತೆ ಈ ಬೇಸಿಗೆಯಲ್ಲಿ ತಮ್ಮನ್ನು ತಾವು ಕಾಪಾಡಿಕೊಳ್ಳಿ
1) ಗೃಹಿಣಿಯರು ನಿಮ್ಮ ಹೊರಗಿನ ಕೆಲಸಗಳನ್ನು ಸಂಜೆ ವೇಳೆಯಲ್ಲಿ ಮುಗಿಸಿಕೊಳ್ಳಿ
2) ಬಿಸಿಲಿನಲ್ಲಿ ಹೊರ ಹೋಗಲೇ ಬೇಕಾದ ಅನಿವಾರ್ಯತೆ ಇದ್ದಲ್ಲಿ ಬಿಳಿ ಬಣ್ಣದ ಛತ್ರಿಯನ್ನು ಬಳಸಿ
3) ಬಿಸಿಲಿನ ಪ್ರಖರತೆಯನ್ನು ಕಪ್ಪು ಮತ್ತು ನೀಲಿ ಬಣ್ಣ ಬೇಗ ಹೀರುವುದರಿಂದ ಕಪ್ಪು ಮತ್ತು ನೀಲಿ ಬಣ್ಣದ ಬಟ್ಟೆಗಳನ್ನು ಧರಿಸಬೇಡಿ
4) ಸಾಧ್ಯವಾದಷ್ಟೂ ಕಾಟನ್ ಬಟ್ಟೆಗಳನ್ನು ಧರಿಸಿ
5) ವಯೋವೃದ್ಧರಿಗೆ ಮತ್ತು ಮಕ್ಕಳಿಗೆ ಮನೆಯಲ್ಲಿ ಹೆಚ್ಚು ಹೆಚ್ಚು ನೀರು ಕುಡಿಯಲು ಕೊಡಿ
6) ಈ ಬಿಸಿಲಿನಲ್ಲಿ ವಿಟಮಿನ್ "ಸಿ" ಕೊರತೆ ಎದುರಾಗುವುದರಿಂದ ಪ್ರಕೃತಿಯ ಅಮೂಲ್ಯ ಕೊಡುಗೆ ನಿಂಬೆಹಣ್ಣಿನ ಪಾನಕ ಮಾಡಿಕೊಂಡು ಕುಡಿಯಿರಿ ಇಲ್ಲಿಸಕ್ಕರೆ ಬದಲು ಬೆಲ್ಲವನ್ನು ಬಳಸಿ
7) ಬೆಳಗ್ಗೆ ಎದ್ದ ತಕ್ಷಣ "ತುಳಸಿ" ಎಲೆಗಳನ್ನು Mixi ಯಲ್ಲಿ ರುಬ್ಬಿಕೊಂಡು ಎರಡು ಲೋಟದಷ್ಟು ನೀರನ್ನು ಬೆರೆಸಿ ಕುಡಿಯಿರಿ ಇದರಿಂದ ಕೆಲ ಮಾಡುವಾಗ ಸುಸ್ತಾಗುವುದಿಲ್ಲ
8 ) ಆಹಾರದಲ್ಲಿ ಮಸಾಲೆ ಪದಾರ್ಥಗಳನ್ನು ಹೆಚ್ಚು ಬಳಸಬೇಡಿ,ಇಲ್ಲವಾದರೆ ಗುದದ್ವಾರದಲ್ಲಿ ಉಷ್ಣತೆ ಹೆಚ್ಚಾಗಿ ಮಲವಿಸರ್ಜನೆಗೆ ತೊಂದರೆ ಜೊತೆಗೆ ಪೈಲ್ಸ್ ಬರುವ ಸಾಧ್ಯತೆ ಹೆಚ್ಚು!
8 ) ಈ ಸಮಯದಲ್ಲಿ ತಲೆ ಮತ್ತು ಮೆದುಳು ತಂಪಾಗಿರಬೇಕು ಆದ್ದರಿಂದ ಮಕ್ಕಳಿಗೆ ಎರಡು ದಿನಕ್ಕೊಮ್ಮೆ ಕೊಬ್ಬರಿ ಎಣ್ಣೆ ಬದಲು ರಾತ್ರಿ ಮಲಗುವಾಗ "ಹರಳೆಣ್ಣೆ" ಹಚ್ಚಿ ಬೆಳಗ್ಗೆ ಸ್ನಾನ ಮಾಡಿಸಿ.ವಯಸ್ಕರೂ ಇದನ್ನು ಅನುಸರಿಸಬೇಕು
9) ರಾತ್ರಿ ಮಲಗುವ ಮೊದಲು ತಣ್ಣೀರಿನ ಬಟ್ಟೆಯಿಂದ ನೆಲವನ್ನು ಒರೆಸಿಕೊಂಡು ತೆಳುವಾದ ಬಟ್ಟೆಯ ಮೇಲೆ ಮಲಗುವುದು ಸೂಕ್ತ,ಹಾಸಿಗೆ ಕೂಡ ಈ ಸಮಯದಲ್ಲಿ ಉಷ್ಣ ಹೆಚ್ಚು ಮಾಡುತ್ತದೆ
10) ಹೆಸರು ಕಾಳುಗಳನ್ನು ನೀರಿನಲ್ಲಿ ಅರ್ಧ ಗಂಟೆಯಷ್ಟು ನೆನಸಿಟ್ಟು ನಂತರ ಮಿಕ್ಸಿಯಲ್ಲಿ ಜ್ಯೂಸ್ ಮಾಡಿಕೊಂಡು
ದಿನಕ್ಕೆರಡು ಬಾರಿ ಕುಡಿಯಿರಿ ಇದರಿಂದ ದೇಹ ತಂಪಾಗಿರುತ್ತದೆ
11 ) ಬಾಣಂತಿ ಹೆಣ್ಣು ಮಕ್ಕಳು ಕಾಯಿಸಿ ಆರಿಸಿದ ನೀರನ್ನೇ ಕುಡಿಯಬೇಕು ಇಲ್ಲವಾದರೆ ತಾಯಿ ಮತ್ತು ಮಗುವಿಗೆ ಯಾವುದೇ ಸೋಂಕು ತಗುಲಬಹುದು
12) ಈ ಸಮಯದಲ್ಲಿ ಮೊಸರಿನ ಬದಲು ಕಡೆದ ಮಜ್ಜಿಗೆಯನ್ನು ಆಹಾರಕ್ಕೆ ಬಳಸಿ,ಇದರಿಂದ ಜೀರ್ಣಕ್ರಿಯೆ ಚೆನ್ನಾಗಿ ಆಗುವುದರಿಂದ ಅಸಿಡಿಟಿ ಆಗುವುದಿಲ್ಲ
13) 5 ವರ್ಷದ ಒಳಗಿನ ಮಕ್ಕಳಿಗೆ ಪ್ರತಿ ಅರ್ಧ ಗಂಟೆಗೊಮ್ಮೆ ಒಂದು ಚಿಟಿಕೆಯಷ್ಟು ಅಯೋಡಿನ್ ಉಪ್ಪು ಬೆರೆಸಿದ ನೀರನ್ನು ಕುಡಿಸುತ್ತಿರಬೇಕು ಇದರಿಂದ ಮಕ್ಕಳನ್ನು Dehydration ನಿಂದ ಕಾಪಾಡಿಕೊಳ್ಳಬಹುದು
14) ಈ ಬೇಸಿಗೆ ದಿನಗಳಲ್ಲಿ ತಣ್ಣೀರಿನ ಸ್ನಾನ ಕ್ಷೇಮ, ದಿನಕ್ಕೆರಡು ಬಾರಿ ಅಂದರೆ ಸಂಜೆ ಅಥವಾ ರಾತ್ರಿ ಮಲಗುವ ಮುನ್ನ ಒಂದು ಬಕೆಟ್ ತಣ್ಣೀರಿಗೆ ಕನಿಷ್ಠ 10 ಪುದಿನ ಎಲೆಗಳನ್ನು ಮಿಕ್ಸಿಯಲ್ಲಿ ರುಬ್ಬಿಕೊಂಡು ತಣ್ಣೀರಿಗೆ ಬೆರೆಸಿ ಸ್ನಾನ ಮಾಡುವುದರಿಂದ ಬೆವರಿನ ದುರ್ಗಂಧ ದೂರವಾಗುವುದಲ್ಲದೇ ಬೆವರು ಗುಳ್ಳೆಗಳು ಚರ್ಮದ ಮೇಲೆ ಬರುವುದಿಲ್ಲ
ಈ ಸಂದೇಶವನ್ನು ನೀವೂ ಪಾಲಿಸಿ ...ನಿಮ್ಮ ಮಿತ್ರರಿಗೂ Share ಮಾಡಿ
ಔಷಧೀಯ ಸಸ್ಯಗಳ ತಜ್ಞರ ಸಲಹೆ ಮೇರೆಗೆ ಹಾಗು ಆರೋಗ್ಯ ಕಾಪಾಡಿಕೊಳ್ಳಲಿ ಅನ್ನುವ ಅನುಭವದಿಂದ ಕೋರಿಕೊಳ್ಳುತ್ತಿದ್ದೇನೆ, ವಂದನೆಗಳು, ಇತರೆ ಗ್ರೂಪಿಗೂ ರವಾನಿಸಿ.
Akshay
9:33 am
Melkote cesc maintenance
9:46 am
sathish
:
Photo
ಕೃಷ್ಣಾಪುರ ವಿದ್ಯುತ್ ಮಾಹಿತಿ
1:02 pm
~ Kiran Kumar P R
: ಕೃಷ್ಣಾಪುರ ಶೆಟ್ಟಹಳ್ಳಿ ಚೌಡೇನಹಳ್ಳಿ ಮಾರ್ಗಗಳನ್ನು ತ್ರೀ ಫೇಸ್ ನಿಂದ ಟ್ರಿಪ್ ಮಾಡಲಾಗಿದೆ.